ಕೀರ್ತನೆಗಳು 71:17 - ಕನ್ನಡ ಸತ್ಯವೇದವು J.V. (BSI)17 ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿ |