ಕೀರ್ತನೆಗಳು 71:19 - ಕನ್ನಡ ಸತ್ಯವೇದವು J.V. (BSI)19 ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನ ಶಕ್ತಿ, ನಿನ್ನ ನೀತಿ ದೇವಾ, ಗಗನ ಮುಟ್ಟುತ್ತಿಹವು I ಮಹತ್ಕಾರ್ಯಗಳೆಸಗಿದ ನಿನಗೆ ದೇವಾ, ಯಾರು ಸಾಟಿಯು? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಅಧ್ಯಾಯವನ್ನು ನೋಡಿ |