Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:23 - ಕನ್ನಡ ಸತ್ಯವೇದವು J.V. (BSI)

23 ನನ್ನ ತುಟಿಗಳೂ ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಪ್ರಾಣವು ಉಲ್ಲಾಸಗೊಂಡಿದೆ. ನನ್ನ ತುಟಿಗಳಿಂದ ನಿನ್ನನ್ನು ಹಾಡಿ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ನನ್ನನ್ನು ಬಿಡಿಸಿದ್ದಕ್ಕಾಗಿ ನನ್ನ ತುಟಿಗಳು ಆನಂದದಿಂದ ಹಾಡಿ ಸ್ತುತಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:23
8 ತಿಳಿವುಗಳ ಹೋಲಿಕೆ  

ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.


ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.


ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವದಿಲ್ಲ.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರಿಗೆ -


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಮೃಷ್ಟಭೋಜನದಿಂದಲೋ ಎಂಬಂತೆ ನನ್ನ ಮನಸ್ಸು ಸಂತುಷ್ಟವಾಗಿರುವದು; ನನ್ನ ಬಾಯಿ ಉತ್ಸಾಹಧ್ವನಿಮಾಡುತ್ತಾ ನಿನ್ನನ್ನು ಕೊಂಡಾಡುವದು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು