Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:13 - ಕನ್ನಡ ಸತ್ಯವೇದವು J.V. (BSI)

13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೀನದರಿದ್ರರಿಗೆ ದಯೆಯ ತೋರುವನು I ದಲಿತರ ಪ್ರಾಣವನು ಕಾಪಾಡುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:13
6 ತಿಳಿವುಗಳ ಹೋಲಿಕೆ  

ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು