ಕೀರ್ತನೆಗಳು 72:16 - ಕನ್ನಡ ಸತ್ಯವೇದವು J.V. (BSI)16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ. ಅಧ್ಯಾಯವನ್ನು ನೋಡಿ |