ಕೀರ್ತನೆಗಳು 72:18 - ಕನ್ನಡ ಸತ್ಯವೇದವು J.V. (BSI)18 ಮಹತ್ಕಾರ್ಯಗಳನ್ನು ನಡಿಸುವದರಲ್ಲಿ ಅದ್ವಿತೀಯನೂ ಇಸ್ರಾಯೇಲ್ಯರ ದೇವರೂ ಆದ ಯೆಹೋವ ದೇವರಿಗೆ ಸ್ತೋತ್ರವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿ |