ಕೀರ್ತನೆಗಳು 72:7 - ಕನ್ನಡ ಸತ್ಯವೇದವು J.V. (BSI)7 ಅವನ ದಿವಸಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ. ಅಧ್ಯಾಯವನ್ನು ನೋಡಿ |