ಕೀರ್ತನೆಗಳು 72:8 - ಕನ್ನಡ ಸತ್ಯವೇದವು J.V. (BSI)8 ಅವನು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಆಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ. ಅಧ್ಯಾಯವನ್ನು ನೋಡಿ |