ಕೀರ್ತನೆಗಳು 73:15 - ಕನ್ನಡ ಸತ್ಯವೇದವು J.V. (BSI)15 ನಾನು ಈ ಪ್ರಕಾರ ಬಾಯಿಬಿಡುವದಕ್ಕೆ ಮನಸ್ಸು ಮಾಡಿಕೊಂಡಿದ್ದರೆ ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇವುಗಳ ಬಗ್ಗೆ ನಾನು ಬೇರೆಯವರಿಗೆ ಹೇಳಬೇಕೆಂದಿದ್ದೆ. ಒಂದುವೇಳೆ ಹೇಳಿದ್ದರೆ, ನಿನ್ನ ಜನರಿಗೆ ದ್ರೋಹಿಯಾಗುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಈ ಪ್ರಕಾರ ಬಾಯಿತೆರೆದು ಮಾತಾಡಿದ್ದರೆ, ನಿಮ್ಮ ಪ್ರಜೆಗೆ ದ್ರೋಹಿಯಾಗುತ್ತಿದ್ದೆನು. ಅಧ್ಯಾಯವನ್ನು ನೋಡಿ |