ಕೀರ್ತನೆಗಳು 73:16 - ಕನ್ನಡ ಸತ್ಯವೇದವು J.V. (BSI)16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದರ ಮರ್ಮವನು ನಾ ಬಗೆಹರಿಸಲು ಯತ್ನಿಸೆ I ತೋಚಿತೆನಗಿದು ಬಿಡಿಸಲಾಗದಂಥ ಸಮಸ್ಯೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇವುಗಳನ್ನು ಅರ್ಥಮಾಡಿಕೊಳ್ಳಲು ನಾನು ಬಹಳವಾಗಿ ಪ್ರಯತ್ನಿಸಿದರೂ ನಿನ್ನ ಆಲಯಕ್ಕೆ ಹೋಗುವವರೆಗೂ ಕಷ್ಟಕರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ, ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು. ಅಧ್ಯಾಯವನ್ನು ನೋಡಿ |