ಕೀರ್ತನೆಗಳು 73:19 - ಕನ್ನಡ ಸತ್ಯವೇದವು J.V. (BSI)19 ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು. ಅಧ್ಯಾಯವನ್ನು ನೋಡಿ |