ಕೀರ್ತನೆಗಳು 73:24 - ಕನ್ನಡ ಸತ್ಯವೇದವು J.V. (BSI)24 ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ. ಅಧ್ಯಾಯವನ್ನು ನೋಡಿ |