ಕೀರ್ತನೆಗಳು 73:26 - ಕನ್ನಡ ಸತ್ಯವೇದವು J.V. (BSI)26 ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |