ಕೀರ್ತನೆಗಳು 73:28 - ಕನ್ನಡ ಸತ್ಯವೇದವು J.V. (BSI)28 ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |