ಕೀರ್ತನೆಗಳು 73:8 - ಕನ್ನಡ ಸತ್ಯವೇದವು J.V. (BSI)8 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆ ಕೊಚ್ಚುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು. ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಹಾಸ್ಯಮಾಡುವವರಾಗಿ ಕೇಡನ್ನೇ ಮಾತನಾಡುತ್ತಾರೆ ದಬ್ಬಾಳಿಕೆ ಮಾಡಲು ಗರ್ವದಿಂದ ಅವರು ಬೆದರಿಕೆ ಹಾಕುತ್ತಾರೆ. ಅಧ್ಯಾಯವನ್ನು ನೋಡಿ |