ಕೀರ್ತನೆಗಳು 74:11 - ಕನ್ನಡ ಸತ್ಯವೇದವು J.V. (BSI)11 ಚಾಚಿದ ಬಲಗೈಯನ್ನು ಯಾಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿಂದ ತೆಗೆದು ಅವರನ್ನು ಸಂಹರಿಸಿಬಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಚಾಚಿದಾ ಬಲಗೈಯನೇಕೆ ಹಿಂದೆಗೆದುಕೊಂಡೆ I ಬಚ್ಚಿಟ್ಟಾ ಕೈಯಿಂದ ನೀನವರನು ಚಚ್ಚಿಬಿಡೈ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ? ನಿಮ್ಮ ಎದೆಯೊಳಗಿಂದ ಅದನ್ನು ಹೊರಗೆ ತೆಗೆದು ಅವರನ್ನು ದಂಡಿಸಿರಿ. ಅಧ್ಯಾಯವನ್ನು ನೋಡಿ |