ಕೀರ್ತನೆಗಳು 74:12 - ಕನ್ನಡ ಸತ್ಯವೇದವು J.V. (BSI)12 ದೇವರೇ, ನೀನು ಮೊದಲಿಂದಲೂ ನನ್ನ ಅರಸನೂ ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡಿಸಿದಾತನೂ ಆಗಿದ್ದೀಯಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರೇ, ನೀವು ಪೂರ್ವದಿಂದಲೂ ನನ್ನ ಅರಸರಾಗಿದ್ದೀರಿ. ಭೂಲೋಕಕ್ಕೆ ರಕ್ಷಣೆಯನ್ನು ತರುವವರೂ ನೀವೇ ಆಗಿದ್ದೀರಿ. ಅಧ್ಯಾಯವನ್ನು ನೋಡಿ |