ಕೀರ್ತನೆಗಳು 74:13 - ಕನ್ನಡ ಸತ್ಯವೇದವು J.V. (BSI)13 ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿವಿುಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ನಿಮ್ಮ ಬಲದಿಂದ ಸಮುದ್ರವನ್ನು ವಿಭಾಗಿಸಿದ್ದೀರಿ. ತಿಮಿಂಗಿಲಗಳ ತಲೆಗಳನ್ನು ನೀರಿನಲ್ಲಿ ಬಡಿಸಿದ್ದೀರಿ. ಅಧ್ಯಾಯವನ್ನು ನೋಡಿ |