ಕೀರ್ತನೆಗಳು 74:16 - ಕನ್ನಡ ಸತ್ಯವೇದವು J.V. (BSI)16 ಹಗಲಿರುಳುಗಳಿಗೆ ನಿಯಾಮಕನು ನೀನು; ಸೂರ್ಯಾದಿ ಜ್ಯೋತಿರ್ಮಂಡಲಗಳ ನಿರ್ಮಾಣಕನು ನೀನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು. ನೀವು ಸೂರ್ಯಚಂದ್ರನನ್ನೂ ಸ್ಥಾಪಿಸಿದ್ದೀರಿ. ಅಧ್ಯಾಯವನ್ನು ನೋಡಿ |