ಕೀರ್ತನೆಗಳು 74:17 - ಕನ್ನಡ ಸತ್ಯವೇದವು J.V. (BSI)17 ಭೂವಿುಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಶೀತೋಷ್ಣಕಾಲಗಳನ್ನು ನೇವಿುಸಿದವನು ನೀನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜಗದೆಲ್ಲೆ ಮೇರೆಗಳನು ನಿಗದಿ ಮಾಡಿದೆ ನೀನು I ಶೀತೋಷ್ಣಕಾಲಗಳನು ನೇಮಿಸಿದವನು ನೀನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಗಾಲವನ್ನೂ ನಿರ್ಮಿಸಿದಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ. ಬೇಸಿಗೆ ಮತ್ತು ಚಳಿಗಾಲವನ್ನು ನೀವು ನಿರ್ಮಿಸಿದ್ದೀರಿ. ಅಧ್ಯಾಯವನ್ನು ನೋಡಿ |