ಕೀರ್ತನೆಗಳು 74:2 - ಕನ್ನಡ ಸತ್ಯವೇದವು J.V. (BSI)2 ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡಿಸಿ ಸಂಪಾದಿಸಿಕೊಂಡ ನಿನ್ನ ಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್‍ಗಿರಿಯನ್ನು ಮರೆಯಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |