ಕೀರ್ತನೆಗಳು 74:23 - ಕನ್ನಡ ಸತ್ಯವೇದವು J.V. (BSI)23 ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಮ್ಮ ವೈರಿಗಳ ಗದ್ದಲವನ್ನೂ ನಿಮ್ಮ ವಿರೋಧಿಗಳ ಆಕ್ರೋಶ ನಿರಂತರವಾಗಿ ಬೆಳೆಯುವ ಕಲಹವನ್ನೂ ಮರೆತುಬಿಡಬೇಡಿರಿ. ಅಧ್ಯಾಯವನ್ನು ನೋಡಿ |