Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:5 - ಕನ್ನಡ ಸತ್ಯವೇದವು J.V. (BSI)

5 ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5-6 ಕಾಡಿನಲೋ ಎಂಬಂತೆ ಕೊಡಲಿಯನೆತ್ತಿ ಹಿಡಿದು I ದೇಗುಲದಲಿ ಕೈಗೊಡಲಿ, ಚಮಟಿಗಳ ಪಿಡಿದು I ನಾಶಮಾಡುತಿಹರು ನೋಡು ಕೆತ್ತನೆಗಳ ಕಡಿದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ ಕಳೆ ಕೀಳುತ್ತಿರುವ ಜನರಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಟ್ಟವಾದ ಮರಗಳ ಮಧ್ಯೆ ಕೊಡಲಿ ಎತ್ತುವವನ ಹಾಗೆ ಆ ಜನರು ವರ್ತಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:5
3 ತಿಳಿವುಗಳ ಹೋಲಿಕೆ  

ಅವನು ದಾನ್‍ಕುಲದ ಸ್ತ್ರೀಯ ಮಗನು; ಅವನ ತಂದೆ ತೂರಿನವನು. ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಇವುಗಳ ಕೆಲಸವನ್ನು ಮಾಡುವದಕ್ಕೂ ಧೂಮ್ರ ನೀಲರಕ್ತವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವದಕ್ಕೂ ಸಮರ್ಥನು. ನೀನೂ ನಿನ್ನ ತಂದೆಯಾದ ದಾವೀದನೂ ಗೊತ್ತುಮಾಡಿದ ಜಾಣರೊಡನೆ ಅವನು ಕೆಲಸಮಾಡಲಿ.


ಆದದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರ ಕೊಯ್ಯುವದರಲ್ಲಿ ಜಾಣರು ನಮ್ಮಲ್ಲಿರುವದಿಲ್ಲವೆಂದು ನಿನಗೆ ಗೊತ್ತುಂಟಲ್ಲಾ ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು