ಕೀರ್ತನೆಗಳು 74:9 - ಕನ್ನಡ ಸತ್ಯವೇದವು J.V. (BSI)9 ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ. ಅಧ್ಯಾಯವನ್ನು ನೋಡಿ |