ಕೀರ್ತನೆಗಳು 75:4 - ಕನ್ನಡ ಸತ್ಯವೇದವು J.V. (BSI)4 ಹೆಮ್ಮೆಗಾರರೇ, ಕೊಚ್ಚಿಕೊಳ್ಳಬೇಡಿರಿ; ದುಷ್ಟರೇ, ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗರ್ವಿಗಳೇ, ಸಾಕುಮಾಡಿ ನಿಮ್ಮ ಸೊಕ್ಕುಮಾತುಗಳನು I ದುರ್ಜನರೇ, ತೋರಬೇಡಿ ನಿಮ್ಮ ಕೋರೆಕೊಂಬುಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4-5 “ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’” ಎಂದು ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು. ಅಧ್ಯಾಯವನ್ನು ನೋಡಿ |