ಕೀರ್ತನೆಗಳು 75:5 - ಕನ್ನಡ ಸತ್ಯವೇದವು J.V. (BSI)5 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿರಿ ಎಂದು ಹೇಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಾಣಿಸಿಕೊಳ್ಳದಿರಲಿ ನಿಮ್ಮ ಕೋರೆಕೊಂಬುಗಳು I ಮಾತೆತ್ತದಿರಲಿ ನಿಮ್ಮಗಳ ಕೊಬ್ಬಿದಾ ಕಂಠಗಳು” II ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ. ಅಧ್ಯಾಯವನ್ನು ನೋಡಿ |