Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:6 - ಕನ್ನಡ ಸತ್ಯವೇದವು J.V. (BSI)

6 ಯಾಕಂದರೆ ಉದ್ಧಾರವು ಮೂಡಲಿಂದಾಗಲಿ ಪಡುವಲಿಂದಾಗಲಿ ಅರಣ್ಯದಿಂದಾಗಲಿ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪೂರ್ವಪಶ್ಚಿಮದಿಂದ ಬರುವುದಿಲ್ಲ ಉದ್ಧಾರ I ಅರಣ್ಯದಿಂದ ದೊರಕುವುದಿಲ್ಲ ಜೀವೋದ್ಧಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:6
4 ತಿಳಿವುಗಳ ಹೋಲಿಕೆ  

ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಹೆಬ್ಬುಗುಟುಗಳಿಂದ ಕೂಡಿದ ಗುರಾಣಿಯನ್ನು ಹಿಡಿದು ಕುತ್ತಿಗೆಯನ್ನೆತ್ತಿಕೊಂಡು ಆತನ ಮೇಲೆ ಬೀಳಬೇಕೆಂದು ಓಡಿದನು.


ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಖೋರರು ಏಳದಿರಲಿ. ಸೆಲಾ.


ಯೆಹೋವನು ಹೇಳುವದೇನಂದರೆ - ಅವರ ಗರ್ವೋದ್ರೇಕವು ನನಗೆ ಗೊತ್ತು. ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವದೆಲ್ಲಾ ನಿರರ್ಥಕ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು