Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:1 - ಕನ್ನಡ ಸತ್ಯವೇದವು J.V. (BSI)

1 ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ನನಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೊರೆಯಿಡುವೆನು, ಕೂಗಿ ಮೊರೆಯಿಡುವೆನು I ಸ್ವಾಮಿ ದೇವನು ನನಗೆ ಕಿವಿಗೊಡುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು. ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಸಹಾಯಕ್ಕಾಗಿ ದೇವರ ಕಡೆಗೆ ಕೂಗುತ್ತೇನೆ. ಹೌದು, ನನ್ನ ಸ್ವರದಿಂದ ದೇವರ ಕಡೆಗೆ ಕೂಗುತ್ತೇನೆ, ನನಗೆ ದೇವರು ಕಿವಿಗೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:1
11 ತಿಳಿವುಗಳ ಹೋಲಿಕೆ  

ನಾನು ಯೆಹೋವನಿಗೆ ಮೊರೆಯಿಡುವಾಗ ಆತನು ತನ್ನ ಪರಿಶುದ್ಧಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವದು. ನನ್ನ ರಕ್ಷಣೆಯು ಆತನಿಂದಲೇ.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.


ಯೆದುತೂನ್ಯರಲ್ಲಿ - ಗೆದಲ್ಯ, ಚೆರೀ, ಯೆಶಾಯ, [ಶಿಮ್ಮೀ] ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ ಯೆಹೋವ ಕೀರ್ತನೆಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿಯೂ ಸಹಾಯಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು