ಕೀರ್ತನೆಗಳು 77:12 - ಕನ್ನಡ ಸತ್ಯವೇದವು J.V. (BSI)12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಧ್ಯಾನಿಸುವೆ ನಾನಿನ್ನ ಕಾರ್ಯಗಳನೆಲ್ಲ I ಮಾಡುವೆ ಮನನ ನಿನ್ನ ಪವಾಡಗಳನೆಲ್ಲ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಕಾರ್ಯಗಳ ಕುರಿತಾಗಿ ಆಲೋಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ಮಹಾಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿಮ್ಮ ಕೃತ್ಯಗಳನ್ನು ಯೋಚಿಸುವೆನು.” ಅಧ್ಯಾಯವನ್ನು ನೋಡಿ |