ಕೀರ್ತನೆಗಳು 77:14 - ಕನ್ನಡ ಸತ್ಯವೇದವು J.V. (BSI)14 ಅದ್ಭುತಗಳನ್ನು ನಡಿಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದ್ಭುತಗಳನ್ನು ಮಾಡುವ ದೇವರು ನೀವೇ. ಜನರಲ್ಲಿ ನಿಮ್ಮ ಬಲವನ್ನು ತಿಳಿಯಮಾಡಿದ್ದೀರಿ. ಅಧ್ಯಾಯವನ್ನು ನೋಡಿ |