ಕೀರ್ತನೆಗಳು 77:16 - ಕನ್ನಡ ಸತ್ಯವೇದವು J.V. (BSI)16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜಲರಾಶಿಗಳು ದೇವಾ, ನಿನ್ನ ಕಂಡವು I ಕಾಣುತ್ತಲೇ ನಡುಗಿ ತಳಮಳಗೊಂಡವು I ತಳದವರೆಗೂ ಅಲ್ಲಕಲ್ಲೋಲವಾದವು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರೇ, ನಿನ್ನನ್ನು ಕಂಡು ಜಲರಾಶಿಗಳು ಭಯಗೊಂಡವು. ಆಳವಾದ ಜಲರಾಶಿಗಳು ಭಯದಿಂದ ನಡುಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜಲರಾಶಿಗಳು ನಿಮ್ಮನ್ನು ಕಂಡವು. ದೇವರೇ, ಜಲರಾಶಿಗಳು ನಿಮ್ಮನ್ನು ಕಂಡು ಹೊರಳಾಡಿದವು. ಅಗಾಧ ಸಾಗರಗಳು ಅಲ್ಲಕಲ್ಲೋಲವಾದವು. ಅಧ್ಯಾಯವನ್ನು ನೋಡಿ |