ಕೀರ್ತನೆಗಳು 77:17 - ಕನ್ನಡ ಸತ್ಯವೇದವು J.V. (BSI)17 ಮೇಘಮಂಡಲವು ಮಳೆಗರೆಯಿತು; ಅಂತರಿಕ್ಷವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮಳೆಗರಿಯಿತಾ ಮೇಘಮಂಡಲವು I ಭೋರ್ಗರೆಯಿತಾಗ ಅಂತರಿಕ್ಷವು I ಮಿಂಚಿದವು ಎಲ್ಲೆಡೆ ನಿನ್ನಂಬುಗಳು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮೋಡಗಳು ನೀರನ್ನು ಸುರಿಸಿದವು. ಆಕಾಶಗಳು ಗುಡುಗಿನಿಂದ ಶಬ್ದಮಾಡಿದವು. ನಿಮ್ಮ ಬಾಣಗಳು ಹಿಂದೆಯೂ ಮುಂದೆಯೂ ಹಾರಿ ಬಂದವು. ಅಧ್ಯಾಯವನ್ನು ನೋಡಿ |