ಕೀರ್ತನೆಗಳು 77:19 - ಕನ್ನಡ ಸತ್ಯವೇದವು J.V. (BSI)19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆಯ ಗುರುತು ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ. ಅಧ್ಯಾಯವನ್ನು ನೋಡಿ |