Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:4 - ಕನ್ನಡ ಸತ್ಯವೇದವು J.V. (BSI)

4 ನಾನು ರೆಪ್ಪೆಗಳನ್ನು ಹಚ್ಚದಂತೆ ಮಾಡಿದಿ. ತಳಮಳಗೊಂಡು ಮಾತಾಡಲಾರದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿದ್ರಿಸದಂತೆ ನೀನೆನ್ನ ಕಣ್‍ಗಳ ತೆರೆದಿರುವೆ I ನುಡಿಯಲಾಗದ ತೆರದಿ ನಾ ತಳಮಳಗೊಂಡಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನಗೆ ನಿದ್ರೆಮಾಡಗೊಡಿಸಲಿಲ್ಲ. ನಾನು ಬಹು ಗಲಿಬಿಲಿಗೊಂಡಿದ್ದರಿಂದ ನಿನ್ನೊಂದಿಗೆ ಮಾತಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಕಣ್ಣುಗಳನ್ನು ಮುಚ್ಚದಿರುವಾಗ, ನಾನು ಮಾತನಾಡಲಾರದಂತೆ ಕಳವಳಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:4
5 ತಿಳಿವುಗಳ ಹೋಲಿಕೆ  

ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.


ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತು ಅವನ ಸಂಗಡ ಒಬ್ಬರೂ ಮಾತಾಡದೆಯೇ ಇದ್ದರು.


ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವದು; ಆದದರಿಂದಲೇ ಆತುರದಿಂದ ಮಾತಾಡಿದ್ದೇನೆ.


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು