ಕೀರ್ತನೆಗಳು 77:8 - ಕನ್ನಡ ಸತ್ಯವೇದವು J.V. (BSI)8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆತನಚಲ ಪ್ರೀತಿ ಇನ್ನು ಮಾಯವಾಯಿತೋ? I ಆತನ ವಾಗ್ದಾನ ತಲತಲಾಂತರಕು ಮುಗಿಯಿತೋ? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರ ಒಡಂಬಡಿಕೆಯ ಪ್ರೀತಿಯು ಸದಾಕಾಲಕ್ಕೆ ನಿಂತು ಹೋಯಿತೋ? ತಲತಲಾಂತರಕ್ಕೂ ವಾಗ್ದಾನ ಮುಗಿದು ಹೋಯಿತೋ? ಅಧ್ಯಾಯವನ್ನು ನೋಡಿ |