ಕೀರ್ತನೆಗಳು 78:14 - ಕನ್ನಡ ಸತ್ಯವೇದವು J.V. (BSI)14 ಹಗಲು ಮೋಡದಿಂದಲೂ ಇರುಳು ಬೆಂಕಿಯ ಬೆಳಕಿನಿಂದಲೂ ಅವರನ್ನು ಕರೆದೊಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹಗಲಿನಲ್ಲಿ ಮೋಡದಿಂದಲೂ ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು. ಅಧ್ಯಾಯವನ್ನು ನೋಡಿ |