ಕೀರ್ತನೆಗಳು 78:17 - ಕನ್ನಡ ಸತ್ಯವೇದವು J.V. (BSI)17 ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಿಗೆ ಪದೇಪದೇ ಅವಿಧೇಯರಾಗಿ ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೂ ಪಾಪಮಾಡುತ್ತಲೆ ಬಂದರು ದೇವರಿಗೆದುರಾಗಿ I ಪ್ರತಿಭಟಿಸಿದರು ಅಡವಿಯಲಿ ಪರಾತ್ಪರನಿಗೆ ವಿರುದ್ಧವಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೂ ಅವರು ಅರಣ್ಯದಲ್ಲಿ ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು. ಅಧ್ಯಾಯವನ್ನು ನೋಡಿ |