ಕೀರ್ತನೆಗಳು 78:18 - ಕನ್ನಡ ಸತ್ಯವೇದವು J.V. (BSI)18 ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು. ಅಧ್ಯಾಯವನ್ನು ನೋಡಿ |