Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:2 - ಕನ್ನಡ ಸತ್ಯವೇದವು J.V. (BSI)

2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:2
8 ತಿಳಿವುಗಳ ಹೋಲಿಕೆ  

ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.


ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಇವು ಗಾದೆ, ಸಾಮ, ಜ್ಞಾನಿಗಳ ನುಡಿ, ಒಗಟು ಇವುಗಳನ್ನು ತಿಳಿಯಲು ಸಾಧನವಾಗಿವೆ.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ಆಪತ್ತಿನಲ್ಲಿ ಯಾಕೆ ಭಯಪಡಬೇಕು? ದ್ವೇಷಿಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಹೆದರುವದೇಕೆ?


ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು