Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:28 - ಕನ್ನಡ ಸತ್ಯವೇದವು J.V. (BSI)

28 ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬೀಡಾರಗಳ ಸುತ್ತಲೂ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬೀಳ್ವಂತೆ ಮಾಡಿದನು ಪಾಳೆಯದ ಮಧ್ಯದಲೂ I ಉದುರಿದವು ಅವರಿದ್ದ ಗುಡಾರಗಳ ಸುತ್ತಲೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರ ಮಧ್ಯದಲ್ಲಿಯೂ ಅವರ ಗುಡಾರಗಳ ಸುತ್ತಲೂ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:28
1 ತಿಳಿವುಗಳ ಹೋಲಿಕೆ  

ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು