ಕೀರ್ತನೆಗಳು 78:29 - ಕನ್ನಡ ಸತ್ಯವೇದವು J.V. (BSI)29 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸಿಕ್ಕಿತು ಅವರಿಗೆ ತಾವು ಬಯಸಿದ್ದು I ತೃಪ್ತರಾದರು ಹೊಟ್ಟೆತುಂಬ ತಿಂದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವರಿಗೆ ತಿನ್ನಲು ಹೇರಳವಾಗಿತ್ತು. ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಅವರು ತಿಂದು ಬಹಳ ತೃಪ್ತಿಗೊಂಡರು. ಅವರು ಆಶಿಸಿದ್ದನ್ನು ದೇವರು ಕೊಟ್ಟರು. ಅಧ್ಯಾಯವನ್ನು ನೋಡಿ |