ಕೀರ್ತನೆಗಳು 78:32 - ಕನ್ನಡ ಸತ್ಯವೇದವು J.V. (BSI)32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಷ್ಟಾದರೂ ಪಾಪಮಾಡುತ ಬಂದವರು ಪದೇ ಪದೇ I ದೇವರ ಅದ್ಭುತಕಾರ್ಯಗಳನು ತೊರೆದರು ನಂಬದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೂ ಅವರು ಪಾಪಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ. ಅಧ್ಯಾಯವನ್ನು ನೋಡಿ |