ಕೀರ್ತನೆಗಳು 78:34 - ಕನ್ನಡ ಸತ್ಯವೇದವು J.V. (BSI)34 ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ ತಿರುಗಿ ಆತನ ಪ್ರಸನ್ನತೆಯನ್ನು ಆಶಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |