Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:41 - ಕನ್ನಡ ಸತ್ಯವೇದವು J.V. (BSI)

41 ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:41
11 ತಿಳಿವುಗಳ ಹೋಲಿಕೆ  

ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವದಕ್ಕೆ ಮನಸ್ಸಿಲ್ಲದವರಾಗಿ ಅವನನ್ನು ತಳ್ಳಿ ಬಿಟ್ಟು ತಿರಿಗಿ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ನಾವು ನಾಯಕನನ್ನು ನೇವಿುಸಿಕೊಂಡು ಐಗುಪ್ತದೇಶಕ್ಕೆ ತಿರಿಗಿ ಹೋಗೋಣ ಎಂದು ಮಾತಾಡಿಕೊಳ್ಳುತ್ತಿದ್ದರು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನವನೇ; ಅವನು ಇಸ್ರಾಯೇಲ್ಯರ ಸದಮಲಸ್ವಾವಿುಯ ಸ್ವಕೀಯನು.


ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು