Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:47 - ಕನ್ನಡ ಸತ್ಯವೇದವು J.V. (BSI)

47 ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದ್ರಾಕ್ಷಾಲತೆಗಳನು ಹಾಳುಮಾಡಿದನು ಆಲಿಕಲ್ಲಿನಿಂದ I ಅವರ ಅತ್ತಿಮರಗಳನು ನಾಶಮಾಡಿದನು ಕಲ್ಮಳೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು; ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:47
3 ತಿಳಿವುಗಳ ಹೋಲಿಕೆ  

ರೊಟ್ಟೀತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ; ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು