Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:48 - ಕನ್ನಡ ಸತ್ಯವೇದವು J.V. (BSI)

48 ಅವರ ದನಗಳನ್ನು ಕಲ್ಮಳೆಗೂ ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅವರ ದನಕರುಗಳನೊಪ್ಪಿಸಿದ ಕಲ್ಮಳೆಗೆ I ಅವರ ಕುರಿಮಂದೆಗಳನೊಪ್ಪಿಸಿದ ಸಿಡಿಲಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:48
3 ತಿಳಿವುಗಳ ಹೋಲಿಕೆ  

ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.


ಆದ ಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ ನಿನಗೆ ಅಡವಿಯಲ್ಲಿರುವದೆಲ್ಲವನ್ನೂ ಬೇಗ ಭದ್ರಮಾಡಿಸು. ಮನೆಯೊಳಗೆ ಬಾರದೆ ಬೈಲಿನಲ್ಲೇ ಇರುವ ಎಲ್ಲಾ ಮನುಷ್ಯರೂ ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು ಎಂದು ಹೇಳಿದನು.


ಆ ಕಲ್ಲಿನ ಮಳೆ ಐಗುಪ್ತದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬೈಲಿನಲ್ಲಿದ್ದ ಎಲ್ಲವನ್ನೂ ನಷ್ಟಪಡಿಸಿತು. ಆ ಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಎಲ್ಲಾ ಪೈರುಗಳು ಹಾಳಾದವು. ಅಡವಿಯಲ್ಲಿದ್ದ ಮರಗಳು ಮುರಿದು ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು