ಕೀರ್ತನೆಗಳು 78:57 - ಕನ್ನಡ ಸತ್ಯವೇದವು J.V. (BSI)57 ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ, ಅಪನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ಓರೆಯಾದರು. ಅಧ್ಯಾಯವನ್ನು ನೋಡಿ |