ಕೀರ್ತನೆಗಳು 78:60 - ಕನ್ನಡ ಸತ್ಯವೇದವು J.V. (BSI)60 ತಾನು ಜನಮಧ್ಯದಲ್ಲಿ ವಾಸಿಸುವದಕ್ಕೋಸ್ಕರ ಸಿಲೋವಿನಲ್ಲಿ ಹಾಕಿಸಿದ ಗುಡಾರವನ್ನು ತ್ಯಜಿಸಿಬಿಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ತ್ಯಜಿಸಿದನು ಸಿಲೋವಿನಲಿ ತನಗಿದ್ದ ಆಲಯವನು I ಜನರ ಮಧ್ಯೆ ವಾಸಿಸಲು ತನಗಿದ್ದಾ ಗುಡಾರವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು. ಅಧ್ಯಾಯವನ್ನು ನೋಡಿ |