ಕೀರ್ತನೆಗಳು 78:61 - ಕನ್ನಡ ಸತ್ಯವೇದವು J.V. (BSI)61 ತನ್ನ ಪ್ರತಾಪವನ್ನು ಸೆರೆಗೂ ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಒಪ್ಪಿಸಿದನು ತನ್ನ ಬಲುಮೆಯನು ಕೈಸೆರೆಗೆ I ತನ್ನ ಮಹಿಮೆಯನು ವಿರೋಧಿಗಳ ಕೈವಶಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು. ಅಧ್ಯಾಯವನ್ನು ನೋಡಿ |