ಕೀರ್ತನೆಗಳು 78:62 - ಕನ್ನಡ ಸತ್ಯವೇದವು J.V. (BSI)62 ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ ತನ್ನ ಬಾಧ್ಯತೆಯ ಮೇಲೆ ಉಗ್ರನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಗುರಿಮಾಡಿದನು ತನ್ನ ಪ್ರಜೆಯನು ಖಡ್ಗಕೆ I ಉಗ್ರವಾದನು ತನ್ನ ವಾರಸುದಾರರಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು. ತಮ್ಮ ಸ್ವಾಸ್ಥತೆಗೆ ವಿರೋಧವಾಗಿದ್ದರು. ಅಧ್ಯಾಯವನ್ನು ನೋಡಿ |